ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024

ರಾವಳಿ ಸೇರಿದಂತೆ ಮಲೆನಾಡು ಭಾಗಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಮುಂದಿನ 2-3 ದಿನ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಳಿಕ ಮಳೆ ಪ್ರಮಾಣ ತಗ್ಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024
ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024

ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿಯ ಪರಿಣಾಮ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಮತ್ತು ನಿರಂತರ ಗಾಳಿಯ ವೇಗವು 40-50 ಕಿ.ಮೀ ತಲುಪುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024
ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024

ನಗರಗಳ ಹವಾಮಾನ ವರದಿ:

ಬೆಂಗಳೂರು: 28-21

ಮಂಗಳೂರು: 28-25

ಶಿವಮೊಗ್ಗ: 26-22

ಬೆಳಗಾವಿ: 24-21

ಮೈಸೂರು: 28-21

ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024
ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024

ಮಂಡ್ಯ: 29-22

ಮಡಿಕೇರಿ: 21-17

ರಾಮನಗರ: 29-22

ಹಾಸನ: 24-19

ಚಾಮರಾಜನಗರ: 29-22

ಚಿಕ್ಕಬಳ್ಳಾಪುರ: 28-21

ಕೋಲಾರ: 29-22

ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024
ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024

ತುಮಕೂರು: 28-21

ಉಡುಪಿ: 28-25

ಕಾರವಾರ: 28-26

ಚಿಕ್ಕಮಗಳೂರು: 23-19

ದಾವಣಗೆರೆ: 27-22

ಹುಬ್ಬಳ್ಳಿ: 26-21

ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024
ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024

ಚಿತ್ರದುರ್ಗ: 27-21

ಹಾವೇರಿ: 27-22

ಬಳ್ಳಾರಿ: 31-24

ಗದಗ: 27-22

ಕೊಪ್ಪಳ: 29-22

ರಾಯಚೂರು: 31-24

ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024
ಕರ್ನಾಟಕ ರಾಜ್ಯದ ಹವಾಮಾನ ವರದಿ 22 ಮತ್ತು 23-07-2024

ಯಾದಗಿರಿ: 31-24

ವಿಜಯಪುರ: 27-22

ಬೀದರ್: 27-22

ಕಲಬುರಗಿ: 29-23

ಬಾಗಲಕೋಟೆ: 29-23

Post a Comment

Previous Post Next Post